ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ BC ಟ್ರಸ್ಟ್ ಗುರುವಾಯನಕೆರೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾರ್ಥಮಿಕ ಶಾಲೆ ಬಳಾOಜ ಇಲ್ಲಿಗೆ ಹತ್ತು ಡೆಸ್ಕ್ ಮತ್ತು ಬೆಂಚ್ ಮಂಜೂರುಆಗಿದ್ದು ಇದರ ಹಸ್ತಾಂತರ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಬೆಳ್ತಂಗಡಿ ತಾಲೂಕಿನ ಜನಜಾಗ್ರತಿ ವೇದಿಕೆ ನಿಕಟ ಪೂರ್ವ ಅಧ್ಯಕ್ಷರಾದ ಕಿಶೋರ್ ಹೆಗಡೆ ಯವರು ಪ್ರಮೋದ್ ಕುಮಾರ್ ಜೈನ್, ಕೃಷಿ ಮೇಲ್ವಿಚಾರಕರು ಕೃಷ್ಣ, ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ ಆಚಾರ್ಯ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ C R, ಮತ್ತು ಸುಲೋಚನಾ ಹಾಗೂ ಶಾಲಾ ಶಿಕ್ಷಕ ವೃಂದ ಇವರ ಉಪಸ್ಥಿತಿಯಲ್ಲಿ ಶಾಲೆಗೆ ಬೆಂಚ್ ಹಾಗೂ ಡೆಸ್ಕ್ ಹಸ್ತಾಂತರಿಸಲಾಯಿತು.