ಉಡುಪಿ: ಉಡುಪಿ ನಗರ ಸಭೆಯಿಂದ ಉಡುಪಿ ಶಿರಿಬೀಡು ವಾರ್ಡನ ನಗರ ಸಭಾ ಸದಸ್ಯರಾದ ಟಿ ಜಿ ಹೆಗ್ದೆ ಯವರನ್ನು ಉಡುಪಿ ನಗರ ಪ್ರಾಧಿಕಾರಕ್ಕೆ ನಾಮ ನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ನಗರಸಭೆಯ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.