ರೇಡಿಯೊ ಮಣಿಪಾಲದಲ್ಲಿ ‘ಸಂಗೀತ ಪಾಠ’ ಸರಣಿ ಕಾರ್ಯಕ್ರಮದ 104ನೇ ಸಂಚಿಕೆಯ ಪ್ರಸಾರ

0
51

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ನಲ್ಲಿ ‘ಸಂಗೀತ ಪಾಠ’ ಕಾರ್ಯಕ್ರಮದ 104 ನೇ ಸಂಚಿಕೆ ಜೂನ್ ತಿಂಗಳ ದಿನಾಂಕ 20 ರಂದು ಶುಕ್ರವಾರ ಸಂಜೆ 5.30ರ ಸಮಯಕ್ಕೆ ಪ್ರಸಾರವಾಗಲಿದೆ. ಸಂಗೀತ ಶಿಕ್ಷಕರಾದ ಸ್ವಪ್ನಾ ರಾಜ್ ಚಿಟ್ಪಾಡಿ ಮತ್ತು ವಿದ್ಯಾರ್ಥಿಯಾಗಿ ಮಾಸ್ಟರ್ ಜೇಷ್ಠ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಜೂನ್ 21 ರಂದು ಶನಿವಾರ 1.30ಕ್ಕೆ ಮರು ಪ್ರಸಾರವಾಗಲಿರುವುದು. ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here