Sunday, July 14, 2024
Homeಮಂಗಳೂರುರೇಡಿಯೊ ಮಣಿಪಾಲ್ ನಲ್ಲಿ ಕಥೆ ಕೇಳೋಣ ದ 114ನೇ ಸಂಚಿಕೆ ಪ್ರಸಾರ

ರೇಡಿಯೊ ಮಣಿಪಾಲ್ ನಲ್ಲಿ ಕಥೆ ಕೇಳೋಣ ದ 114ನೇ ಸಂಚಿಕೆ ಪ್ರಸಾರ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್
ಸಮುದಾಯ ಬಾನುಲಿ ಕೇಂದ್ರವು 📻 ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ ಸರಣಿ ಕಾರ್ಯಕ್ರಮದ 114ನೇ ಸಂಚಿಕೆ ಜುಲೈ ತಿಂಗಳ ದಿನಾಂಕ 6 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ.

ಈ ಸಂಚಿಕೆಯಲ್ಲಿ ಸಾಹಿತ್ಯಾಸಕ್ತರು ಮತ್ತು ಅಭಿಯಂತರರಾದ ಅನೂಪ್ ಗುನಗಾ ಕಾಳಾವರ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ಜುಲೈ 7 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/detailsid=com.atc.radiomanipal ಮತ್ತು ಐಫೋನ್ ನhttps://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ನ ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular