Wednesday, July 24, 2024
Homeರಾಜ್ಯರೇಡಿಯೊ ಮಣಿಪಾಲ್ ನಲ್ಲಿ ಕಥೆ ಕೇಳೋಣ ದ 98ನೇ ಸಂಚಿಕೆ ಪ್ರಸಾರ

ರೇಡಿಯೊ ಮಣಿಪಾಲ್ ನಲ್ಲಿ ಕಥೆ ಕೇಳೋಣ ದ 98ನೇ ಸಂಚಿಕೆ ಪ್ರಸಾರ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್
ಸಮುದಾಯ ಬಾನುಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ ಸರಣಿ ಕಾರ್ಯಕ್ರಮದ 98 ನೇ ಸಂಚಿಕೆ ಮಾರ್ಚ್ ತಿಂಗಳ ದಿನಾಂಕ 16 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಸಂಚಿಕೆಯಲ್ಲಿ ಸ್ವರಚಿತ ಕಥೆಯನ್ನು ಸಾಹಿತ್ಯಾಸಕ್ತರು ಮತ್ತು ನಿವೃತ್ತ ಪ್ರಬಂಧಕರಾದ ವಿಶ್ವನಾಥ್ ಕಾಮತ್ ದೊಡ್ಡಣಗುಡ್ಡೆ ವಾಚಿಸಲಿದ್ದಾರೆ. ಮಾರ್ಚ್ 17 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ
ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ದ ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular