ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಸಂಪನ್ನ

0
9

ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರ ವರ್ಷವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಸಜೀಪ ಮಾಗಣೆ ಶ್ರೀ ನಾಲ್ಕೈಥಾಯ ದೈವದ ಮೆಚ್ಚಿ ಧ್ವಜ ಅವರೋಹಣದ ಬಳಿಕ ಸಂಪನ್ನಗೊಂಡಿತು.

ಸಜೀಪ ಮಾಗಣೆತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಪ್ರಧಾನ ಅರ್ಚಕ ಮಹೇಶ್ ಭಟ್, ಕಾಂತಾಡಿ ಗುತ್ತು ಚಂದ್ರಶೇಖರ ನಾಯಕ್ಸ,ಜೀಪ ಗುತ್ತು ಗಡಿ ಪ್ರಧಾನರಾದ ಮುತ್ತಣ್ಣ ಶೆಟ್ಟಿ ಯಾನೆ ಕಾಳಪ್ಪ ಶೆಟ್ಟಿ, ಮಾಡದಾರು ಗುತ್ತು ನಾರಣ ಆಳ್ವ ಯಾನೆ ಶಶಿಧರ ರೈ, ಬಿಜ0ದಾರು ಗುತುಶಿವರಾಮ ಭಂಡಾರಿ ನ ಗ್ರೀಗುತ್ತು ಜಯರಾಮ ಶೆಟ್ಟಿ , ಕಾರ್ಯನಿರ್ವಹಣಾಧಿಕಾರಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ ಪ್ರಭಾಕರ್ ಶೆಟ್ಟಿ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here