ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಬೆಳ್ತಂಗಡಿ ತಾಲೂಕು ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವು ಬುಧವಾರದಿಂದ ಆದಿತ್ಯವಾರವರೆಗೆ ವೇದಮೂರ್ತಿ ಬ್ರಹ್ಮಶ್ರೀ ನಡ್ಯಂತಾಡಿ ಶ್ರೀ ಪಾದ ಪಾಂಗಣ್ಣಯರ ಆಚಾರ್ಯತ್ವದಲ್ಲಿ ಐದು ದಿನಗಳ ನಿರಂತರ ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವು ನಡೆಯಿತು ಇಂದು ಸೋಮವಾರ ಬೆಳಿಗ್ಗೆ ಸಂಪ್ರೋಕ್ಷಣೆ ದೇವರಿಗೆ 25, ಕಲಶ ಮಂತ್ರಾಕ್ಷತೆ ಮಾಡುವ ಮೂಲಕ ಸಂಪನ್ನಗೊಂಡಿದೆ ಈ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕರು ಆಡಳಿತ ಮುಖ್ಯಸ್ಥರು ಆಡಳಿತ ಸಮಿತಿಯ ಸದಸ್ಯರು ಭಜನಾ ಮಂಡಳಿಯ ಅಧ್ಯಕ್ಷರು ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತಿ ಇದ್ದರು.