Thursday, July 25, 2024
Homeಉಡುಪಿಅಲೆವೂರು ಸಮೀಪ ನದಿಯಲ್ಲಿ ಯುವಕನ ಶವ ಪತ್ತೆ

ಅಲೆವೂರು ಸಮೀಪ ನದಿಯಲ್ಲಿ ಯುವಕನ ಶವ ಪತ್ತೆ

ಉಡುಪಿ: ಉಡುಪಿ ಸಮೀಪದ ಅಲೆವೂರು ಪಾಪನಾಶಿನಿ ನದಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಪಳ್ಳಿ ನಿವಾಸಿ ಬಾಸ್ಕರ ಕುಲಾಲ್ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular