ಏಕಾಏಕಿ ಶಾಪ್​ಗೆ ನುಗ್ಗಿ 2 ಕೋಟಿ ರೂ. ದೋಚಿ ಪರಾರಿಯಾದ ದುಷ್ಕರ್ಮಿಗಳು!

0
60

ಬೆಂಗಳೂರು: ನಗರದಲ್ಲಿ ಹಾಡಹಗಲೇ 2 ಕೋಟಿ ರೂ ಹಣ ದರೋಡೆ ಮಾಡಿರುವಂತಹ ಘಟನೆ ಜೂನ್​ 25ರಂದು ವಿದ್ಯಾರಣ್ಯಪುರಂನ ಎಂ.ಎಸ್.ಪಾಳ್ಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುಎಸ್​​​​ಡಿಟಿಗೆ ಹಣ ಕನ್ವರ್ಟ್ ಮಾಡಿಸಿಕೊಳ್ಳಲು ಬಂದಾಗ ದರೋಡೆ ಮಾಡಲಾಗಿದೆ. ಕೆಂಗೇರಿ ನಿವಾಸಿ ಶ್ರೀಹರ್ಷ 2 ಕೋಟಿ ರೂ. ಹಣ ಕಳೆದುಕೊಂಡವರು. ಸದ್ಯ ವಿದ್ಯಾರಣ್ಯಪುರಂ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದ್ದು, ದರೋಡೆ ನಡೆಸಿದ ಗ್ಯಾಂಗ್​​ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here