Wednesday, February 19, 2025
Homeಉಜಿರೆಕೆ.ಎಸ್.ಆರ್.ಟಿ.ಸಿ.ಬಸ್ ನ ಟಯ‌ರ್ ಕಳಚಿಬಿದ್ದ ಘಟನೆ

ಕೆ.ಎಸ್.ಆರ್.ಟಿ.ಸಿ.ಬಸ್ ನ ಟಯ‌ರ್ ಕಳಚಿಬಿದ್ದ ಘಟನೆ

ಉಜಿರೆ: ಕೆ ಎಸ್ ಆರ್ ಟಿ ಸಿ ಬಸ್ ಚಲಿಸುತ್ತಿದ್ದಾಗಲೇ ಹಿಂಬದಿಯ ಟಯ‌ರ್ ಕಳಚಿಬಿದ್ದ ಘಟನೆ ಉಜಿರೆಯ ಟಿ.ಬಿ.ಕ್ರಾಸ್ ಬಳಿ ಜ.30 ರಂದು ನಡೆದಿದೆ.

ಉಜಿರೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ನ ಹಿಂಬದಿಯ ಟಯರ್ ಕಳಚಿಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular