ವಿಧಾನಸಭೆಯ ಮುಂದೆ ಭುವನೇಶ್ವರಿಯ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರದ ನಿರ್ಧರಿಸಿರುವುದು ಸ್ವಾಗತಿಸುತ್ತದೆ, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆಯನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ರಾಜ್ಯದ ಕನ್ನಡಿಗರಿಗೆ ಸಾಗುತ್ತಿರುತ್ತಾರೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ನಾಡಿನ ನೆಲ ಜಲ ಭಾಷೆ ಗಡಿಗಾಗಿ ಹೋರಾಟ ಮಾಡುತ್ತಿರುವ ಕನ್ನಡಪ್ರಗತಿಪರ ಸಂಘಟನೆಗಳಿಗೆ ಈ ಭುವನೇಶ್ವರಿಯ ಪ್ರತಿಮೆ ಸ್ಥಾಪಿಸಲು ನಿರ್ಧರಿಸಿರುವುದು ಇನ್ನು ಹೆಚ್ಚಿನ ಹೋರಾಟ ಮಾಡಲು ಬಲ ತುಂಬಿದAತಾಗುತ್ತದ ಇದಕ್ಕೆ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಸುವರ್ಣ ಕರ್ನಾಟಕ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಸಂತೋಷ್‌ಕುಮಾರ್ ಹಾಗೂ ಎಲ್ಲಾ ಪದಾಧಿಕಾರಿಗಳು ಸರ್ಕಾರಕ್ಕೆ ಅಭಿನಂದಿಸುತ್ತಾರೆ.
ಹಾಗೂ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರವು ಪ್ರತಿ ಜಿಲ್ಲೆಯಲ್ಲಿಯೂ ಭುವನೇಶ್ವರಿಯ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಬೇಕೆಂದು ಈ ಮೂಲಕ ವೇದಿಕೆಯು ಒತ್ತಾಯಿಸುತ್ತದೆ.