ಸಾಲುಮರಗಳಿಗಾಗಿ ಬದುಕಿದ ತಿಮ್ಮಕ್ಕ—ಜೀವನಯಾನಕ್ಕೆ ವಿದಾಯ

0
116

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here