ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಉಡುಪಿ ಜಿಲ್ಲೆ ಇವರ ವತಿಯಿಂದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಯ ರಕ್ಷಿತ್ , ಅಸ್ತಿಕ್ , ರೋಶನ್ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ವಿಜೇತ ತಂಡದ ಸದಸ್ಯರೊಂದಿಗೆ ಪ್ರಾಂಶುಪಾಲ ಪ್ರಕಾಶ್ ಜೋಗಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕಿ ಪಾವನ ಶೆಟ್ಟಿ ಉಪಸ್ಥಿತರಿದ್ದಾರೆ.

