ವಾಗೀಶ್ ವಿ 68 ಆಫೀಷಿಯಲ್ ಅರ್ಪಿಸುವ ಸಸ್ಪೆನ್ಸ್ ಲವ್ ಸ್ಟೋರಿಯ ಟೈಟಲ್ ಪೋಸ್ಟರ್ ಬಿಡುಗಡೆ

0
73

ಬೆಳ್ತಂಗಡಿ : ವಾಗೀಶ್ ವಿ 68 ಆಫೀಷಿಯಲ್ ಅರ್ಪಿಸುವ ಸಸ್ಪೆನ್ಸ್ ಲವ್ ಸ್ಟೋರಿಯ ಟೈಟಲ್ ಪೋಸ್ಟರ್ ಮೇ. ೨೫ ಭಾನುವಾರ ಬಿಡುಗಡೆಯಾಗಿದೆ.

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಕೆ ವಿಟ್ಲ ಇವರು ಮೋಕೆದ ತಿರ್ಲ್ ಕಿರು ಸಸ್ಪೆನ್ಸ್ ಲವ್ ಸ್ಟೋರಿಯ ಟೈಟಲ್ ಬಿಡುಗಡೆ ಮಾಡಿದ್ದಾರೆ. ಹಾಗೆಯೆ ಮೋಕೆದ ತಿರ್ಲ್ [True love (Fake love) =? ಎಂಬ ಕುತೂಹಲಕಾರಿಯಾದ ಸಿನಿಮಾ ಇದಾಗಿದೆ.

ಈ ಸಸ್ಪೆನ್ಸ್ ತುಳು ಲವ್ ಸ್ಟೋರಿಯ ಟ್ರೈಲರ್ ಅತಿ ಶೀಘ್ರದಲ್ಲಿ ನಿಮ್ಮ ಮುಂದೆ ಬರಲಿದೆ ಎಂದು ಮೋಕೆದ ತಿರ್ಲ್ ಕಿರುಚಿತ್ರದ ನಿರ್ದೇಶಕರಾದ ನಿರಂಜನ್ ಗೌಡ ಗುರುವಾಯನಕೆರೆ ಹಾಗೂ ನಿರ್ಮಾಪಕರಾದ ವಾಗೀಶ್ ವಿ ತುಂಬೆತಡ್ಕ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here