ಜನಪ್ರಿಯ ವಾಗ್ಮಿ, ವಿದ್ವಾಂಸ, ಧಕ್ಷ ಅಧಿಕಾರಿ, ಡಾ. ಸಿ. ಸೋಮಶೇಖರ್ ಐ. ಎ. ಎಸ್ ಬೆಂಗಳೂರು ಇವರೀಗೆ “ರಾಜರ್ಷಿ ಕೃಷ್ಣರಾಜ ಒಡೆಯರ್ ಸದ್ಭಾವನಾ ರಾಷ್ಟ್ರೀಯ nnullippaಪ್ರಶಸ್ತಿ “2026.
ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಸ್ಥಾಪಕ ಸಂಚಾಲಕರಾಗಿರುವ ಕನ್ನಡ ಭವನ ಕಾಸರಗೋಡು ವತಿಯಿಂದ 26-7-2026 ರಂದು ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗಮಂಟಪದಲ್ಲಿ ನಡೆದ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ “ದಲ್ಲಿ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಪ್ರಶಸ್ತಿ ನೀಡಿದರು.
ಶ್ರೀಮದ್ ಎಡನೀರು ಮಠ ಅದೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಡಾ ಸಿ. ಸೋಮಶೇಖರ್ ಸಮ್ಮೇಳನದ ಸರ್ವಾಧ್ಯಕ್ಷರಿದ್ದರು

