ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಮಂಗಳೂರು ಇವರ ಆಶ್ರಯದಲ್ಲಿ ಇಂದು ಮೇ.9 ರಂದು ಪತ್ರಿಕಾ ಭವನ ಮಂಗಳೂರಿನಲ್ಲಿ ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆ ರಿಂದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರೋ. ಪಿ. ಎಲ್. ಧರ್ಮ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಕೆ.ಎಸ್. ಇಸ್ಮಾಯಿಲ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಅಧ್ಯಕ್ಷತೆ ಶ್ರೀನಿವಾಸ್ ನಾಯಕ್ ಇಂದಾಜೆ ವಹಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ಚಿದಂಬರ ಬೈಕಂಪಾಡಿ. ಗೌರವ ಉಪಸ್ಥಿತಿ- ಪಿ. ಬಿ. ಹರೀಶ್.ರೈ. ಮತ್ತು ರಾಮಕೃಷ್ಣ.ಆರ್. ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.