ಇಂದು ಜೂನ್ 26, ಬುಧವಾರ ಬೆಳಿಗ್ಗೆ ಗಂಟೆ 10.30ಕ್ಕೆ ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ.
ಇಂದು ಬೆಳಿಗ್ಗೆ ಗಂಟೆ 11.00ಕ್ಕೆ ರಾಜ್ಯ ಸರಕಾರದಿಂದ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ದುರ್ಬಳಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ನಡೆಯಲಿದೆ.