ಮುಲ್ಕಿ:ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಶ್ರೀ ಕಾಂತೇರಿ ಧೂಮಾವತಿ ದೈವಗಳ ಗಗ್ಗರ ಸೇವೆ, ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ,ಮಾಜೀ ಅಧ್ಯಕ್ಷ ಹರಿದಾಸ್ ಭಟ್, ಜೀರ್ಣೋದ್ಧಾರ ಸಮಿತಿಯ ಸದಸ್ಯರಾದ ಮೋಹನ ದಾಸ್, ಹೇಮನಾಥ ಅಮೀನ್
ಸಮಿತಿಯ ಸದಸ್ಯರಾದ ಪುರುಷೋತ್ತಮ ಕೋಟ್ಯಾನ್ , ಸಂಪತ್ ಕುಮಾರ್ ಶೆಟ್ಟಿ ತೋಕೂರು ಗುತ್ತು, ಸವಿತಾ ಶರತ್ ಬೆಳ್ಳಾಯರು, ಅಶೋಕ್ ಕುಂದರ್, ವಿಶ್ವನಾಥ, ಭಾಸ್ಕರ ದೇವಾಡಿಗ, ಶೋಭಾ ವಿ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.