ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ನಾಳೆ ಆಗಸ್ಟ್ 2ರಂದು ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿಸಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮೊ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿಲ್ಲ.