Monday, January 20, 2025
Homeಉಡುಪಿಉಡುಪಿ ಜಿಲ್ಲೆಯ ಶಾಲಾ-ಕಾಲೇಜಿಗೆ (ಡಿ.3) ನಾಳೆ ರಜೆ

ಉಡುಪಿ ಜಿಲ್ಲೆಯ ಶಾಲಾ-ಕಾಲೇಜಿಗೆ (ಡಿ.3) ನಾಳೆ ರಜೆ

ಹವಮಾನ ಇಲಾಖೆ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲಿ ಮಳೆ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 3ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

RELATED ARTICLES
- Advertisment -
Google search engine

Most Popular