ಅಡಿಕೆ ಕೃಷಿಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಭೇತಿ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸಿ ಎ ಬ್ಯಾಂಕ್ ಪದ್ಮುಂಜಾ ಹಾಗೂ ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಮುಗೇರಡ್ಕ ದೈವಸ್ಥಾನದ ವಠಾರದಲ್ಲಿ ನವೆಂಬರ್ 10 ರಂದು(ಆದಿತ್ಯವಾರ)ಬೆಳಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.