Friday, May 16, 2025
Homeಬಂಟ್ವಾಳವಿಟ್ಲ | ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ; ಕಾರು ಜಖಂ

ವಿಟ್ಲ | ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ; ಕಾರು ಜಖಂ

ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಮರಬಿದ್ದು ಕಾರು ಜಖಂಗೊಂಡ ಘಟನೆ ನಡೆದಿದೆ. ವಿಟ್ಲದ ಕೊಡಾಜೆ ಅನಂತಾಡಿಯ ಗೋಳಿಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದೆ.
ಶಬರಿ ರತ್ನಾಕರ ಎಂಬವರು ಕಾರು ಚಲಾಯಿಸಿಕೊಂಡು ಪ್ರಯಾಣಿಸುತ್ತಿದ್ದ ವೇಳೆ ಕಾರಿನ ಮೇಲೆ ಮರ ಬಿದ್ದಿದೆ. ತಕ್ಷಣವೇ ಕಾರಿನ ಮೇಲೆ ಬಿದ್ದ ಮರವನ್ನು ಸ್ಥಳೀಯರ ನೆರವಿನೊಂದಿಗೆ ತೆರವುಗೊಳಿಸಲಾಗಿದೆ. ಬೆಳಗ್ಗಿನಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಮರ ಬಿದ್ದಿರುವ ಸಾಧ್ಯತೆಯಿದೆ.

RELATED ARTICLES
- Advertisment -
Google search engine

Most Popular