Sunday, July 14, 2024
HomeUncategorizedವೈದ್ಯಾಧಿಕಾರಿ ಡಾ.ಭಾಸ್ಕರ ಕೋಟ್ಯಾನ್ ಅವರಿಗೆ ಸನ್ಮಾನ

ವೈದ್ಯಾಧಿಕಾರಿ ಡಾ.ಭಾಸ್ಕರ ಕೋಟ್ಯಾನ್ ಅವರಿಗೆ ಸನ್ಮಾನ

ಕಟೀಲು:ವೈದ್ಯರ ದಿನಾಚರಣೆ ಪ್ರಯುಕ್ತ ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಭಾಸ್ಕರ ಕೋಟ್ಯಾನ್ ರನ್ನು ಸಮ್ಮಾನಿಸಲಾಯಿತು.

ಈ ಸಂದರ್ಭ ಲಯನ್ಸ್ ಕ್ಲಬ್ ನ ಹಿಲ್ಡಾ ಡಿ.ಸೋಜ ,ರೋಟರಿ ಕ್ಲಬ್ ನ ಶರತ್ ಶೆಟ್ಟಿ, ಪ್ರಕಾಶ್ ಆಚಾರ್ಯ,ಜಯಪಾಲ ಶೆಟ್ಟಿ,ಪದ್ಮಿನಿ ವಸಂತ್,ರೇಖಾ ರಘುರಾಮ ಶೆಟ್ಟಿ ಮತ್ತಿತರರು ಇದ್ದರು.

RELATED ARTICLES
- Advertisment -
Google search engine

Most Popular