Monday, May 19, 2025
HomeUncategorizedಯಕ್ಷಗಾನದ ಹಿರಿಯ ಕಲಾವಿದ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ಅವರಿಗೆ ಸನ್ಮಾನ

ಯಕ್ಷಗಾನದ ಹಿರಿಯ ಕಲಾವಿದ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ಅವರಿಗೆ ಸನ್ಮಾನ


ಬಂಟ್ವಾಳ ತಾಲ್ಲೂಕಿನ ಅಣ್ಣಳಿಕೆಯಲ್ಲಿ ಯಕ್ಷಾಭಿಮಾನಿಗಳು ಮತ್ತು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಭಾನುವಾರ ಸಂಜೆ ನಡೆದ ಯಕ್ಷಗಾನ ತಾಳಮದ್ದಳೆ ಕೂಟದಲ್ಲಿ ಹಿರಿಯ ಕಲಾವಿದ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ಇವರನ್ನು ಸನ್ಮಾನಿಸಲಾಯಿತು. ಸಂಘಟಕ ರಾಮಚಂದ್ರ ಶೆಟ್ಟಿಗಾರ್, ಕ್ಲಬ್ಬಿನ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ, ಪ್ರಮುಖರಾದ ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಅಶೋಕ್ ಭಟ್ ಉಜಿರೆ, ಹರೀಶ್ ಬೊಳಂತಿಮೊಗರು, ದಿನೇಶ್ ಶೆಟ್ಟಿ ಕಾವಳಕಟ್ಟೆ, ಹರಿಪ್ರಸಾದ್ ಭಟ್ ಹೋರಂಗಳ, ಆಕಾಶ್ ಅಣ್ಣಳಿಕೆ ಮತ್ತಿತರರು ಇದ್ದರು.

RELATED ARTICLES
- Advertisment -
Google search engine

Most Popular