ಕೀರ್ತಿಶೇಷ ಡಾ. ಹೆಚ್.ಎಸ್.ವೆಂಕಟೇಶಮೂರ್ತಿ ಯವರಿಗೆ ಕಲಾಕುಂಚದಿಂದ ಶ್ರದ್ದಾಂಜಲಿ

0
66

ನಾಡಿನ ಸುಪ್ರಸಿದ್ದ ಸಾಹಿತ್ಯದ ವಿದ್ವಾಂಸ ಡಾ. ಹೆಚ್.ಎಸ್. ವೆಂಕಟೇಶಮೂರ್ತಿಯವರು ಇತ್ತಿಚಿಗೆ ಸ್ವರ್ಗಸ್ಥರಾಗಿದ್ದು ಕನ್ನಡ ನಾಡಿಗೆ ವಿಷಾದದ ಸಂಗತಿ. ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಕನ್ನಡ ಮಕ್ಕಳ ಕಾರ್ಯಕ್ರಮಕ್ಕೆ ಆಗಮಿಸಿ ಸಂಸ್ಥೆಯ ಈ ಕಾರ್ಯಕ್ರಮ ಉದ್ಘಾಟಿಸಿ ಕರ್ನಾಟಕ ಸರ್ಕಾರ, ಕನ್ನಡ ಸಂಸ್ಕೃತಿ ಇಲಾಖೆ, ಶಿಕ್ಷಣ ಇಲಾಖೆ ಮಾಡದೇ ಇರುವಂತಹ ಈ ಕನ್ನಡ ಮಕ್ಕಳ ಕಾರ್ಯಕ್ರಮ ದಾವಣಗೆರೆಯ ಕಲಾಕುಂಚ ವಿಜೃಂಭಣೆಯಿಂದ ಮಾಡುತ್ತಿರುವುದು ಶ್ಲಾಘನೀಯ ಎಂದು ತಮ್ಮ ಮನದಾಳದ ಮಾತು ವ್ಯಕ್ತಪಡಿಸಿದರು. ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ ಶೆಣೈ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು, ಸರ್ವ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.

LEAVE A REPLY

Please enter your comment!
Please enter your name here