ಉಭಯ ಜಿಲ್ಲೆಯವರಿಗೆ ಹಗ್ಗ ಜಗ್ಗಾಟ ಸ್ಪರ್ಧೆ

0
30

ವರದಿ- ರಾಯಿ ರಾಜಕುಮಾರ ಮೂಡುಬಿದಿರೆ

ಮೂಡುಬಿದಿರೆ ವಿದ್ಯಾಗಿರಿಯ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಆಗಸ್ಟ್ 27 ರಂದು ಸಂಜೆ ಗಂ. 4 ಕ್ಕೆ ಸಾರ್ವಜನಿಕರಿಗೆ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಲಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಮಾತ್ರ ಗುಂಪಿನಲ್ಲಿ ಭಾಗವಹಿಸಲು ಅವಕಾಶ ಇದೆ. ಆಸಕ್ತರು ಆಗಸ್ಟ್ 26ಕ್ಕೆ ಮೊದಲು 7892002107 ಗೆ ಫೋನ್ ಸಂಪರ್ಕಿಸಿ ಹೆಸರು ನೋಂದಾಯಿಸಬೇಕು. ಭಾಗವಹಿಸುವವರು ಆಧಾರ್ ಝೆರಾಕ್ಸ್ ಕಡ್ಡಾಯವಾಗಿ ನೀಡಬೇಕು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here