ಶ್ರೀ ಸಾಯಿ ಈಶ್ವರ್‌ ಗುರೂಜಿಯವರ ಇಪ್ಪತ್ತೋಂದನೇ ದಿನದ ಪ್ರದಕ್ಷಿಣೆ

0
92

ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಇಪ್ಪತ್ತೋಂದನೇ ದಿನದ ಪ್ರದಕ್ಷಿಣೆಗೆ ಜುಲೈ 04 ಗುರುವಾರ ಪಡುಬೆಳ್ಳೆ ಶ್ರೀ ಪಾಜಕ ಕ್ಷೇತ್ರದ ಅರ್ಚಕರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತುಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಗೀತಾಂಜಲಿ ಎಮ್.ಸುವರ್ಣ, ಸುಪ್ರೀಯಾ ಶೆಟ್ಟಿ, ವಿಜಯ ಕುಂದರ್, ಶಿವದಾಸ್, ಸತೀಶ್ ದೇವಾಡಿಗ, ಶಶಾಂಕ್ ಹಾಗೂ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here