ಉಚ್ಚಿಲ ದಸರಾ: ಆ. 26ರಂದು ಆಮಂತ್ರಣ ಪತ್ರಿಕೆ ಬಿಡುಗಡೆ

0
163

ಉಡುಪಿ: ಉಚ್ಚಿಲ ದಸರಾ-2025 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ಆ. 26ರಂದು ಪೂರ್ವಾಹ್ನ 11.30ಕ್ಕೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ನಡೆಯಲಿದೆ ಎಂದು ಮೊಗವೀರ ಮಹಾಜನ ಸಂಘ ಹಾಗೂ ದಸರಾ ಸಮಿತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here