ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಇಂದು ದಿನಾಂಕ 26-03-2024 ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.