ಪೋಲಿಸ್ ಇನ್ಸ್ಪೆಕ್ಟರ್ ನಾಸಿರ್ ಹುಸೇನ್‌ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

0
97

ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿಯಾಗಿ ಕರ್ತವ್ಯದಲ್ಲಿದ್ದ “ನಾಸೀರ್ ಹುಸೇನ್” ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು, ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿಯೂ ಕರ್ತವ್ಯ ನಿರ್ವಹಿಸಿದ್ದ ಅವರು ಬದ್ದತೆ ಮತ್ತು ಕರ್ತವ್ಯನಿಷ್ಠೆಗೆ ಹೆಸರಾಗಿದ್ದರು, ಅವರ ಹಠಾತ್ ನಿಧನದಿಂದ ದಕ್ಷ ಅಧಿಕಾರಿಯನ್ನು ಕಳೆದುಕೊಂಡತಾಯಿತು, ಅಗಲಿದ ಆತ್ಮಕ್ಕೆ ಭಾವಪೂರ್ಣ ಶ್ರದ್ದಾಂಜಲಿಯನ್ನು ಅರ್ಪಿಸುತ್ತೇನೆ, ಹಾಗೂ ಅವರ ಕುಟುಂಬ ವರ್ಗಕ್ಕೆ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here