ಮಹಾರಾಷ್ಟ್ರ ವಿಧಾನ ಸಭಾ ಚುನಾವಣೆ ವಂಡ್ರೆ -ವೆಸ್ಟ್ ವಿಧಾನ ಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಹಾಗೂ ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಆಯ್ಕೆ ಗೊಂಡಿರುತ್ತಾರೆ.
ಇವರನ್ನು ಎ ಐ ಸಿ ಸಿ ರಾಷ್ಟೀಯ ವಾರ್ ರೂಂ ಚೇರ್ ಮೆನ್ ಹಾಗೂ ಲೋಕಸಭಾ ಸದಸ್ಯ ಸಸಿಕಾಂತ್ ಸೆಂತಿಲ್ ಹಾಗೂ ಉಪ ಮುಖ್ಯ ಮಂತ್ರಿ ಹಾಗೂ ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.