Uncategorizedಉಡುಪಿ: ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಸಂಪನ್ನBy TNVOffice - February 19, 202607FacebookTwitterPinterestWhatsApp ಉಡುಪಿಯ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ರಥಾರೋಹಣ ನೆರವೇರಿತು.