ಪಕ್ಷ ಸಂಘಟನೆಯ ದೃಷ್ಠಿಯಿಂದ ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಸ್ತರದ ಹುದ್ದೆಗಳಿಗೆ ಪದಾಧಿಕಾರಿಗಳಾಗಿ ಈ ಕೆಳಗಿನವರನ್ನು ನಿಯುಕ್ತಿಗೊಳಿಸಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ಕಾರ್ಯಾಲಯ ಪ್ರಕಟಣೆ ತಿಳಿಸಿದೆ.
ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾಗಿ ದಿಲ್ಲೇಶ್ ಶೆಟ್ಟಿ ಬೆಳ್ಳಂಪಳ್ಳಿ ಮತ್ತು ಕೆ.ವಿಜಯ ಕೊಡವೂರು, ಜಿಲ್ಲಾ ವಕ್ತಾರರಾಗಿ ಮಧುಕರ ಮುದ್ರಾಡಿ ಹಾಗೂ ಜಿಲ್ಲಾ ಮಾಧ್ಯಮ ಪ್ರಮುಖ್ ಆಗಿ ಶಶಾಂಕ್ ಶಿವತ್ತಾಯ.

