ಉಡುಪಿ : ಬಸ್ ಏಜೆಂಟ್ ಬಾವಿಗೆ ಜಿಗಿದು ಆತ್ಮಹತ್ಯೆ

0
119

ಉಡುಪಿ : ಬಸ್ ಏಜೆಂಟ್‌ ಒಬ್ಬರು‌ ಮನೆಯ‌ ಹತ್ತಿರದ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಬನ್ನಂಜೆ ಗರಡಿ ಸಂಪರ್ಕಿಸುವ ರಸ್ತೆ ಸಮೀಪ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಬಸ್ ಏಜೆಂಟ್ ಕೆ. ರಾಜೇಶ್ ಶೆಣೈ ಎಂದು‌ ಗುರುತಿಸಲಾದ್ದು, ಸಮಾಜ ಸೇವಕ ಈಶ್ವರ್ ಮಲ್ಪೆ ತಂಡದವರು ಕಾರ್ಯಾಚರಣೆ ಮೂಲಕ ಶವವನ್ನು ಬಾವಿಯಿಂದ ಮೇಲೆತ್ತಿದ್ದಾರೆ.

LEAVE A REPLY

Please enter your comment!
Please enter your name here