ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ

0
69

ವರದಿ ವಿನೋದ್ ಶೆಟ್ಟಿ ಉಡುಪಿ.

ಕರ್ನಾಟಕ ಸರ್ಕಾರದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯು ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ಅಧ್ಯಕ್ಷತೆಯಲ್ಲಿ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಇನ್ನಿತರ ಅಧಿಕಾರಿಗಳ ಸಮ್ಮುಖದಲ್ಲಿ ಉಡುಪಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಐದು ಗ್ಯಾರಂಟಿ ಯೋಜನೆಗಳ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆಯಿತು.

ಈ ಸಭೆಯಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ ಕಾಂಚನ ವರ ಉಪಸ್ಥಿತಿಯಲ್ಲಿ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರೊಂದಿಗೆ ಉಪಸ್ಥಿತಿ ಇದ್ದು. ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ವ್ಯಾಪ್ತಿಯಡಿಯಲ್ಲಿರುವ ವಿವಿಧ ಗ್ಯಾರಂಟಿ ಯೋಜನೆಗಳ ಇಲಾಖೆಯ ಮಾಹಿತಿಯನ್ನು ಪಡೆದು ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಜನಸಾಮಾನ್ಯರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ, ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರಿಂದ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಪಡೆದರು.


LEAVE A REPLY

Please enter your comment!
Please enter your name here