ಉಡುಪಿ: ಪುತ್ತಿಗೆ ಶ್ರೀಪಾದರಿಂದ ಲಡ್ಡೋತ್ಸವದ ಉದ್ಘಾಟನೆ

0
172

ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಅಂಗವಾಗಿ ಗೀತಮಂದಿರದಲ್ಲಿ ಪರಮಪೂಜ್ಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರು ಲಡ್ಡೋತ್ಸವದ ಉದ್ಘಾಟನೆಯನ್ನು ನೆರವೇರಿಸಿ ಲಡ್ಡು ಪ್ರಸಾದ ಭಕ್ತರಿಗೆ ನೀಡಿ ಹರಿಸಿದರು.

ಉಡುಪಿ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು, ಪರ್ಯಾಯ ಶ್ರೀಪಾದರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನೂರಾರು ಭಕ್ತರೂ, ಉಪಸ್ತಿತರಿದ್ದರು.

LEAVE A REPLY

Please enter your comment!
Please enter your name here