Uncategorizedಉಡುಪಿ : ವ್ಯಕ್ತಿ ನೇಣಿಗೆ ಶರಣುBy TNVOffice - December 11, 20250121FacebookTwitterPinterestWhatsApp ಬೈಂದೂರು: ವಿಪರೀತ ಮದ್ಯಪಾನ ಮಾಡುವ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಪಡುವರಿ ಗ್ರಾಮದ ದೊಂಬೆಯ ನರಸಿಂಹ ಪೂಜಾರಿ(62) ಎಂದು ತಿಳಿದು ಬಂದಿದೆ.