ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾಳೆ.
ಹಾಸ್ಟೆಲಿನಿಂದ ಮನೆಗೆ ಹೋಗುವುದಾಗಿ ತಿಳಿಸಿ ಹೋಗಿದ್ದ ವಿದ್ಯಾರ್ಥಿನಿ ಮನೆಗೂ ಹೋಗದೆ, ಹಾಸ್ಟೆಲಿಗೂ ಬಾರದೆ ನಾಪತ್ತೆ ಆಗಿರುವ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ವಿದ್ಯಾರ್ಥಿನಿಯೇ ಸ್ವತಃ ತಾನು ಬೆಂಗಳೂರಿಗೆ ಬಂದಿದ್ದು, ವಾಪಸು ಬರುವುದಾಗಿ ತಿಳಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

