ಇಂದು ವಿಧಾನ ಪರಿಷತ್ ಚುನಾವಣೆಯಲ್ಲಿ ನಗರ ಸಭೆಯ ಮತದಾನ ಕೇಂದ್ರದಲ್ಲಿ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ನಗರ ಸಭೆಯು ಅಧ್ಯಕ್ಷ ಪ್ರಭಾಕರ್ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ ಇನ್ನಿತರ ನಗರ ಸಭೆಯು ಸದಸ್ಯರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.