Saturday, July 20, 2024
Homeಉಡುಪಿನಾಳೆಯಿಂದ ಉಡುಪಿ ಸಂತೆಕಟ್ಟೆ ಹೆದ್ದಾರಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ: ಯಶ್ ಪಾಲ್ ಸುವರ್ಣ

ನಾಳೆಯಿಂದ ಉಡುಪಿ ಸಂತೆಕಟ್ಟೆ ಹೆದ್ದಾರಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ: ಯಶ್ ಪಾಲ್ ಸುವರ್ಣ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿ ಸಂತೆಕಟ್ಟೆ ಅಂಡರ್ ಪಾಸ್ ನ ಒಂದು ಭಾಗ ಏ 17ರಿಂದ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಒಂದು ಭಾಗದ ಪೂರ್ಣವಾಗಿರುವುದರಿಂದ ಅಂಡರ್ ಪಾಸ್ ನಲ್ಲಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಈ ಹಿಂದೆ ಅವೈಜ್ಞಾನಿಕ ಕಾಮಗಾರಿಯಿಂದ ಸಂತೆಕಟ್ಟೆಯಲ್ಲಿ ನಿತ್ಯ ವಾಹನ ದಟ್ಟಣೆಯಾಗುತ್ತಿತ್ತು. ಸಂಸದೆ ಶೋಭಾ ಕರಂದ್ಲಾಜೆಯವರು ಆದ್ಯತೆಯ ಮೇರೆಗೆ ಅಂಡರ್ ಪಾಸ್ ಮಂಜೂರು ಮಾಡಿಸಿ ಈಗ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular