ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ನಾಗರಪಂಚಮಿಯ ಪ್ರಯುಕ್ತ ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿರುವ ಶ್ರೀ ನಾಗದೇವರಿಗೆ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರು ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಅಭಿಷೇಕ ಮಾಡಿ ವಿಶೇಷ ಪೂಜೆ ನೆರವೇರಿಸಿದರು. ಹಾಗೂ ಆಶ್ಲೇಷಾಬಲಿ ಸೇವೆ ನೆರವೇರಿತು.