ಉಡುಪಿ: ಅನ್ನವಿಠ್ಠಲ ವೇದಿಕೆಯಲ್ಲಿ ಹುಲಿವೇಷ ಕುಣಿತ ಮತ್ತು ಜಾನಪದ ನೃತ್ಯ ಕಾರ್ಯಕ್ರಮ

0
100

ಶೀರೂರು ಮಠ ಉಡುಪಿ ಶ್ರೀ ಲಕ್ಷ್ಮೀವರತೀರ್ಥರ ಆಶಯದಂತೆ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನತೀರ್ಥರ ದಿವ್ಯ ಉಪಸ್ಥಿತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿಯ ರಥಬೀದಿಯಲ್ಲಿರುವ ರಾಘವೇಂದ್ರ ಮಠದ ಮುಂಭಾಗದಲ್ಲಿ ಅನ್ನವಿಠ್ಠಲ ವೇದಿಕೆಯಲ್ಲಿ ಹುಲಿವೇಷ ಕುಣಿತ ಮತ್ತು ಜಾನಪದ ನೃತ್ಯ ಕಾರ್ಯಕ್ರಮ ನಡೆಯಿತು.
ಮಟ್ಟಾರ್ ರತ್ನಾಕರ್ ಹೆಗ್ಡೆ ಮಠದ ದಿವಾನರು , ನೂರಾರು ಅಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here