ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2025 ಗೀತಾಮಂದಿರದ ಶ್ರೀ ಪುತ್ತಿಗೆ ನೃಸಿಂಹ ಸಭಾಭವನದಲ್ಲಿ ಭಾರತೀಯ ಜ್ಞಾನ ವ್ಯವಸ್ಥಾ ಕೇಂದ್ರ , ನಿಟ್ಟೆ ಹಾಗೂ ಶ್ರೀವಾದಿರಾಜ ಪ್ರತಿಷ್ಠಾನ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ದರ್ಶನಗಳಲ್ಲಿ ದೇವಾಲಯಗಳ ಪ್ರಾಮುಖ್ಯತೆ ಪದ್ಮಶ್ರೀ ಪುರಸ್ಕೃತ ಶ್ರೀ ಕೆ.ಕೆ. ಮೊಹಮ್ಮದ್ ಮತ್ತು ಶ್ರೀ ಸುರೇಂದ್ರ ನಾಥ್ ಬೊಪ್ಪರಾಜು ಇವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನೆರವೇರಿಸಿದರು.

