ಉಡುಪಿ: ಮಹಿಳೆ ನಾಪತ್ತೆ

0
14
Oplus_131072

ಉಡುಪಿ: ಮಣಿಪಾಲದಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರಿನಲ್ಲಿ ವಾಸವಿದ್ದ ಮಾದೇವಿ (38) ಎಂಬ ಮಹಿಳೆಯು ಜೂನ್ 14 ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು, ಕೆಲಸಕ್ಕೂ ಹೋಗದೇ, ಸಂಬಂಧಿಕರ ಮನೆಗೂ ತೆರಳದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉತ್ತರ ಕರ್ನಾಟಕ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here