ಕಣಿಯೂರು : ಸೆ 03. ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಪದ್ಮುಂಜ ಗಣೇಶ್ ಮೆಡಿಕಲ್ ಮಾಲಕರಾದ ವಿಠಲ್ ಶೆಟ್ಟಿಯವರ ಪುತ್ರ ಮಾ. ಉಜ್ವಲ್ ಹುಟ್ಟುಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪಾಲನ ಕೇಂದ್ರದ ವಿದ್ಯಾರ್ಥಿಗಳು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

