ಇರುವೈಲು ಕೋರೆಬಳಿ ಉಲಾಯಿ ಪಿದಾಯಿ ಆಟವಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸರ ತಂಡವು ಮೂವರನ್ನು ಬಂಧಿಸಿದ್ದಾರೆ. ಇತರ ಕೆಲವು ಮಂದಿ ಪರಾರಿಯಾಗಿದ್ದಾರೆ.
ಅಕ್ಬರ್, ಗಣೇಶ್ ಹಾಗೂ ಅರುಣ್ ಎಂಬವರು ಬಂಧಿತರಾಗಿದ್ದು ಇತರ ಕೆಲವರು ಪರಾರಿಯಾಗಿದ್ದಾರೆ.
ಆರೋಪಿಗಳಿಂದ ಮೂರು ಸಾವಿರ ನಗದು, ಏಳು ಮೊಬೈಲ್ ಹಾಗೂ ಒಂದು ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಲಾಯಿ ಪಿದಾಯಿ: ಮೂವರು ಉಲಾಯಿ!
RELATED ARTICLES