ಸೇವಾಭಾರತಿಯಿಂದ ಕೇಂದ್ರ ಸಚಿವರ ಭೇಟಿ

0
26

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ,ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ ಯವರನ್ನು ಜುಲೈ 12 ರಂದು ಭೇಟಿ ಮಾಡಿ ಸೇವಾಧಾಮ ಮಾಡುತ್ತಿರುವ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿ, ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ CSR ಅನುದಾನವನ್ನು ಸಂಪರ್ಕಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್, ಸೇವಾಭಾರತಿ ಟ್ರಸ್ಟಿ ಶ್ರೀ ಜಯರಾಜ್ ಸಾಲ್ಯಾನ್ ಕಾನರ್ಪ, ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ, ಕಾರ್ಯಕ್ರಮ ಸಂಯೋಜಕರಾದ ಶ್ರೀ ನಾಗಾರ್ಜುನ್ ಡಿ. ಎ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here