ಭಜನಾ ಗುರುವಾಗಿ, ಧಾರ್ಮಿಕ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ವಿ. ಹರೀಶ್ ನೆರಿಯ ಬೆಳ್ತಂಗಡಿ ಗೆ ಭವನದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್”ಗೆ ಆಯ್ಕೆ

0
141

ಹಲವಾರು ವರ್ಷಗಳಿಂದ ಕುಣಿತ ಭಜನಾ ಗುರುವಾಗಿ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿ ತಾಲ್ಲೂಕಿನ ವಿ ಹರೀಶ ನೆರಿಯ ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026̧ , ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ .


LEAVE A REPLY

Please enter your comment!
Please enter your name here