Thursday, July 25, 2024
Homeರಾಜಕೀಯವಡಭಾಂಡೇಶ್ವರ ಶ್ರೀ ಬಲರಾಮ ದೇವಸ್ಥಾನ: ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಯಶ್‌ಪಾಲ್ ಸುವರ್ಣ ಅವರಿಗೆ ಸನ್ಮಾನ

ವಡಭಾಂಡೇಶ್ವರ ಶ್ರೀ ಬಲರಾಮ ದೇವಸ್ಥಾನ: ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಯಶ್‌ಪಾಲ್ ಸುವರ್ಣ ಅವರಿಗೆ ಸನ್ಮಾನ

ಮಲ್ಪೆ: ಇಲ್ಲಿನ ವಡಭಾಂಡೇಶ್ವರ ಶ್ರೀ ಬಲರಾಮ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಶಾಸಕ ಯಶ್‌ಪಾಲ್ ಸುವರ್ಣ ಅವರನ್ನು ಸಮ್ಮಾನಿಸಲಾಯಿತು. ದೇಗುಲದ ಪ್ರಧಾನ ತಂತ್ರಿ ಸುಬ್ರಹ್ಮಣ್ಯ ತಂತ್ರಿ, ಆಡಳಿತ ಮೊಕ್ತೇಸರ ಟಿ. ಶ್ರೀನಿವಾಸ್ ಭಟ್, ಶ್ರೀಶ ಭಟ್ ಕಡೆಕಾರು, ಸಮಿತಿಯ ಪ್ರಮುಖರಾದ ಆನಂದ ಪಿ. ಸುವರ್ಣ, ರಮೇಶ್ ಕೋಟ್ಯಾನ್, ಶರತ್ ಬೈಲಕರೆ, ವಿನೋದ್ ಸುವರ್ಣ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular