Uncategorizedವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘ; ಅಧ್ಯಕ್ಷ ಸುಂದರ ಹೆಗ್ಡೆಯವರಿಂದ ಧ್ವಜಾರೋಹಣ By TNVOffice - August 15, 2025057FacebookTwitterPinterestWhatsApp ವೇಣೂರು: ಇಲ್ಲಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆಯವರು ಧ್ವಜಾರೋಹಣ ನೆರವೇರಿಸಿದರು. ಸಂಘದ ಉಪಾಧ್ಯಕ್ಷ, ಕಾರ್ಯನಿರ್ವಹಣಾಧಿಕಾರಿ, ನಿರ್ದೇಶಕರುಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.